Friday, 4 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

shivamogga news today : ಭಾರಿ ಭದ್ರತೆಯಲ್ಲಿ ಕೋರ್ಟ್​ಗೆ ಹಾಜರಾದ ನಕ್ಸಲ್ ನಾಯಕ ಬಿಜಿಕೆ, ಆರೋಪಿ ಪರ ವಕೀಲರು ಹೇಳಿದ್ದೇನು 

prathapa thirthahalli
Last updated: May 15, 2025 2:29 pm
Prathapa thirthahalli - content producer
Share
SHARE

shivamogga news today : ಮಲೆನಾಡು ಸೇರಿದಂತೆ ಕೇರಳ ರಾಜ್ಯದಲ್ಲಿ  ನಕ್ಸಲ್ ಸಂಘಟನೆಯನ್ನು ಮಂಚೂಣಿಗೆ ಕೊಂಡೊಯ್ಯುವಲ್ಲಿ ಪ್ರಮುಖಪಾತ್ರ ವಹಿಸಿದ್ದ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಪೊಲೀಸರು ಶಿವಮೊಗ್ಗ ಕೋರ್ಟ್ ಗೆ ಹಾಜರು ಪಡಿಸಿದರು. ಮೂರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಬಿ.ಜಿ ಕೃಷ್ಣಮೂರ್ತಿಯ ವಿಚಾರಣೆ ಮುಗಿದಿದ್ದು, ಇಂದು ಆರೋಪಿಯ ಹೇಳಿಕೆ ಪಡೆಯಬೇಕಾದ್ದರಿಂದ ಕೇರಳ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಿಜಿಕೆಯನ್ನು ಭಾರಿ ಭದ್ರತೆಯಲ್ಲಿ ಕರೆತರಲಾಗಿತ್ತು. ತೀರ್ಥಹಳ್ಳಿ ಆಗುಂಬೆ ಪೊಲೀಸರು ಆರೋಪಿಯನ್ನು ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿರಿಸಿದ್ದರು. ಇಂದು ಬಿಜಿಕೆಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. 174/2007 ತಲ್ಲೂರು ಅಂಗಡಿ ಬಳಿ ಬಸ್ ಸುಟ್ಟ ಪ್ರಕರಣದಲ್ಲಿ ಬಿಜೆಕೆ ಮೂರನೇ ಆರೋಪಿ 51/2009 ಆಗುಂಬೆ ಬಳಿ ನೆಟ್ಟಾರು ಬಳಿ ಸ್ಪೋಟಕಗಳು ಬಂದೂಕು ಜಿಲೆಟಿನ್ ಕಡ್ಡಿಗಳು ಕರಪತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.

12/2009 ಆಗುಂಬೆ ಬಳಿ ಅರುಣ್ ಕುಮಾರ್ ಮತ್ತು ಕಿರಣ್ ಕುಮಾರ್ ಎಂಬುವರ ಮನೆಗೆ ಬೆಂಕಿ ಹಚ್ಚಿ ಬೈಕ್ ಸುಟ್ಟ ಘಟನೆ. ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಮತ್ತು ಡಬಲ್ ಬ್ಯಾರಲ್ ಗನ್ ದೋಚಿದ ಪ್ರಕರಣದಲ್ಲಿ ಬಿಜಿಕೆ ಮೊದಲ ಆರೋಪಿಯಾಗಿದ್ದಾನೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

shivamogga news today : ಆರೋಪಿ ಪರ ವಕೀಲ ಶ್ರೀಪಾಲ್​ ಹೇಳಿದ್ದೇನು

ಕೃಷ್ಣಮೂರ್ತಿ ಆರೋಪಿಯಾಗಿದ್ದ ಮೂರು ಪ್ರಕರಣಗಳ ವಿಚಾರಣೆ ಮುಗಿದಿದ್ದು, ಆರೋಪಿಯ ಹೇಳಿಕೆಯನ್ನು ಪಡೆಯಲಾಯಿತು.ಈಗ  ಹೇಳಿಕೆಯೂ ಮುಗಿದಿದ್ದು, ವಿಚಾರಣೆಯನ್ನು 16-06-25 ಕ್ಕೆ ಮುಂದೂಡಲಾಗಿದೆ. ಮುಂದಿನ ವಿಚಾರಣೆ ವಿಸಿಯಲ್ಲಿ ನಡೆಸಬಹುದು ಎಂದು ಆರೋಪಿ ಪರ ವಕೀಲ ಕೆ.ಪಿ ಶ್ರೀಪಾಲ್ ಹೇಳಿದ್ದಾರೆ. ಕೇರಳ ಜೈಲಿನಲ್ಲಿ ಕನ್ನಡ ಪುಸ್ತಕಗಳನ್ನು ಓದಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ. ಕೇರಳ ಜೈಲಿನಲ್ಲಿ ಆರೋಪಿ ಯಾವ ಭಾಷೆಯ ಯಾವ ಸಿದ್ದಾಂತದ ಪುಸ್ತಕ ಓದುತ್ತಿದ್ದಾನೆಂಬ ಭಾಷೆಯ ಕೊರತೆ ಇದ್ದ ಕಾರಣಕ್ಕೆ, ನ್ಯಾಯಾಲಯವೇ ಕನ್ನಡ ಭಾಷೆಯ ಲಾ ಬುಕ್ ಸಾಹಿತ್ಯ ಪುಸ್ತಕ ಓದಲು ಅವಕಾಶ ನೀಡಿದೆ ಎಂದು ಅವರು ತಿಳಿಸಿದರು.

car decor

 

malenadutoday add
TAGGED:Shivamogga news today
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article liquor shop bandh alcohol price hike :  ಮದ್ಯಪ್ರಿಯರಿಗೆ ಶಾಕ್​, ಇಂದಿನಿಂದ ಹೆಚ್ಚಾಗಲಿದೆ ಮದ್ಯದ ದರ
Next Article Gold and Silver Prices shivamogga gold rate today today gold rate : ಗುಡ್ ನ್ಯೂಸ್,​ ಚಿನ್ನದ ಬೆಲೆಯಲ್ಲಿ ಇಳಿಕೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಕಾಂತಾರ ಚಿತ್ರದ ಜೂನಿಯರ್ ಆರ್ಟಿಸ್ಟ್ ಗಳು ತೆರಳುತ್ತಿದ್ದ ಬಸ್ ಅಪಘಾತ.

By 131
kanthara chapter 1 shooting
STATE NEWS

kanthara chapter 1 shooting 12-06-25 : ಸಾಲು ಸಾಲು ಸಾವು | ಕಾಂತಾರಕ್ಕೆ ಇದೆಂತ ಕಂಟಕ

By Prathapa thirthahalli

ದಸರಾ ಬಾಕ್ಸಿಂಗ್ ವಿಭಾಗದಲ್ಲಿ ಶಿವಮೊಗ್ಗದವರ ಹೆಮ್ಮೆಯ ಸಾಧನೆ |

By 13

DINA BHAVISHYA NOVEMBER 26 | ಈ ದಿನ ಹೊಸ ದಿನ | ದಿನಭವಿಷ್ಯ ವಿಶೇಷ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up