power cut today inforamtion near shivamogga : 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಪವರ್ ಕಟ್!

Malenadu Today

power cut today inforamtion near shivamogga  ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಮೆಸ್ಕಾಂ ಶಿವಮೊಗ್ಗ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇವತ್ತು ಅಂದರೆ ಮೇ 18 ರಂದು ಬೆಳಗ್ಗೆ 09-00 ಗಂಟೆಯಿಂದ 06-00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. 

power cut today inforamtion near shivamogga

ಉಳಿದಂತೆ ಯಾವೆಲ್ಲಾ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂಬ ವಿವರ ಹೀಗಿದೆ.  ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಆನೇ ವೃತ್ತ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು. ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್​ ,ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -
Share This Article