gold price decrease : ಗುಡ್​ ನ್ಯೂಸ್​ ಚಿನ್ನದ ಬೆಲೆಯಲ್ಲಿ ಇಳಿಕೆ | ಎಷ್ಟಿದೆ ಇಂದಿನ ದರ

ಹಂಚಿಕೊಳ್ಳಿ
WhatsApp Facebook X Telegram
ಚಿನ್ನದ ದರ ಏರಿಕೆ: 1.65 ಲಕ್ಷ ದಾಟಿದ ಬಂಗಾರ, ಬೆಳ್ಳಿ ಬೆಲೆಯಲ್ಲಿಯೂ ದಾಖಲೆ ಹೆಚ್ಚಳ Gold Price Hikes by Rs 7400 in New Delhi: Silver Crosses 2.98 Lakh Mark
ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day

gold price decrease : ನಿನ್ನೆ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪಮಟ್ಟಿಗೆ ಇಳಿಕೆ ಕಂಡಿದೆ. ಹೂಡಿಕೆದಾರರು ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ ಮಾರಾಟ ಮಾಡುತ್ತಿರುವುದರಿಂದ ಬೆಲೆ ಮತ್ತಷ್ಟು ಇಳಿಕೆಯಾಗಿದೆ ಎನ್ನಲಾಗಿದೆ.

gold price decrease :  ಎಷ್ಟಿದೆ ಇಂದಿನ ದರ 

ಚಿನ್ನದ ದರದಲ್ಲಿ ಇಂದು ಬರೋಬ್ಬರಿ 45 ರೂಪಾಯಿ ಕಡಿಮೆ ಆಗಿದೆ.  22 ಕ್ಯಾರೆಟ್​ನ ಚಿನ್ನದ ಬೆಲೆಯನ್ನು ನೋಡುವುದಾದರೆ 1 ಗ್ರಾಂ ಗೆ 8,710 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 1 ಗ್ರಾಂ ಬೆಲೆ ಕೂಡಾ 49 ರೂಪಾಯಿ ಕಡಿಮೆ ಆಗಿದ್ದು 9,502 ರೂಪಾಯಿ ಗೆ ಇಳಿದಿದೆ.

ಇನ್ನು 10 ಗ್ರಾಂ ಗೆ ಎಷ್ಟಾಗಿದೆ ಎಂದು ನೋಡುವುದಾದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ  450 ರೂಪಾಯಿ ಕಡಿಮೆ ಆಗಿದೆ. ಇಂದಿನ ಬೆಲೆ 87,100 ರೂಪಾಯಿ ಆಗಿದೆ. ಹಾಗೆಯೇ  24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 490 ರೂ ಕಡಿಮೆ ಆಗಿ, ಇಂದಿನ ಬೆಲೆ 95,020 ರೂ ಆಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor