Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

coronavirus :   ಶಿವಮೊಗ್ಗದಲ್ಲಿ ಪತ್ತೆಯಾಯ್ತು ವರ್ಷದ ಮೊದಲ ಕೊರೊನ ವೈರಸ್​

prathapa thirthahalli
Last updated: May 27, 2025 11:56 am
Prathapa thirthahalli - content producer
Share
SHARE

coronavirus :   ಶಿವಮೊಗ್ಗದಲ್ಲಿ ಪತ್ತೆಯಾಯ್ತು ವರ್ಷದ ಮೊದಲ ಕೊರೊನ ವೈರಸ್​

coronavirus :  ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದರೊಬ್ಬರಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಹಾವೇರಿ ಮೂಲದ ವೃದ್ದರೊಬ್ಬರು ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆಯಲು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರಿಗೆ ಕಫ ಹೆಚ್ಚಾಗಿತ್ತು. ಈ ಹಿನ್ನಲೆ ಅವರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಸೋಮವಾರ ವೃದ್ದನಿಗೆ ಕೊರೊನ ಸೋಕು ತಗುಲಿರುವುದು ದೃಡಪಟ್ಟಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಮೆಗ್ಗಾನ್​ ಆಸ್ಪತ್ರೆ ಯಲ್ಲಿ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ  ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕೊರೊನಾ ದೃಢಪಟ್ಟಿದೆ. ಈ ಹಿನ್ನಲೆ ಮೆಗ್ಗಾನ್​ ಆಸ್ಪತ್ರೆಯ ವೈದ್ಯರು ಹಾವೇರಿ ಜಿಲ್ಲೆಯ ಡಿ ಹೆಚ್‌ ಒ ಅವರಿಗೆ ಮಾಹಿತಿ ನೀಡಿದ್ದಾರೆ.

car decor
malenadutoday add
TAGGED:coronavirus
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article shivamogga lokayukta raid shivamogga lokayukta raid / ಮೆಗ್ಗಾನ್​ನಲ್ಲಿ ₹3.5 ಲಕ್ಷದ ಮೆಡಿಸಿನ್ ಅಕ್ರಮ ಪತ್ತೆ ಮಾಡಿತೆ ಲೋಕಾಯುಕ್ತಾ?​
Next Article youth congress youth congress : ಯೂತ್​ ಕಾಂಗ್ರೆಸ್​ ವತಿಯಿಂದ 2 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಬಿಡುಗಡೆ 
Leave a Comment

Leave a Reply Cancel reply

Your email address will not be published. Required fields are marked *

You Might Also Like

ಏಪ್ರಿಲ್‌ ಫೂಲ್‌ ಅಲ್ಲಾ, ಹುಷಾರು ಬಾಸು | ಪೊಲೀಸ್‌ ಸ್ಟೈಲ್‌ನಲ್ಲಿಯೇ ಕಾಲ್‌ ಮಾಡಿ ನಿಂತಲ್ಲೆ ಅರೆಸ್ಟ್‌ ಮಾಡ್ತಾರೆ

By 13
Shivamogga Traffic Safety , School Bus Guidelines , Police Meeting Shivamogga ,Student Transportation Rules
SHIVAMOGGA NEWS TODAYSHIVAMOGGA CRIME NEWS TODAY

Shivamogga Traffic Safety june 25/ ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಶಾಲಾ ಆಡಳಿತ ಮಂಡಳಿಗಳಿಗೆ ಮಹತ್ವದ ಸೂಚನೆ

By ajjimane ganesh
SHIVAMOGGA NEWS TODAY

ಬೆಲೆ ಏರಿಕೆಯನ್ನು ಇಳಿಸುವಂತೆ ಆಮ್‌ ಆದ್ಮಿ ಪಕ್ಷ ಆಗ್ರಹ | ಮನೋಹರ್‌ ಗೌಡ ಹೇಳಿದ್ದೇನು

By 131
shivamogga news today :
SHIVAMOGGA NEWS TODAY

shivamogga news today : ಶಿವಮೊಗ್ಗದ ಪೊಲೀಸ್​ ಅಧಿಕಾರಿ ನಂಜಪ್ಪ  ಕುಂದಾಪುರದಲ್ಲಿ ನಿಧನ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up