gold rate today : ಏರುತ್ತಲೇ ಇದೆ ಚಿನ್ನದ ಬೆಲೆ | 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ

Published: 27 ಮೇ 2025, 12:54 ಅಪರಾಹ್ನ • 1 min read





✨ AI ಓವರ್‌ವ್ಯೂ (ಮುಖ್ಯಾಂಶ)

ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 490 ರೂಪಾಯಿ ಹೆಚ್ಚಳ ಆಗಿದೆ.  gold rate today : ಎಷ್ಟಿದೆ ಇಂದಿನ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದಿನ 10 ಗ್ರಾಂ ಚಿನ್ನದ ಬೆಲೆ ನೋಡುವುದಾದರೆ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 490…

ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 490 ರೂಪಾಯಿ ಹೆಚ್ಚಳ ಆಗಿದೆ. 

gold rate today : ಎಷ್ಟಿದೆ ಇಂದಿನ ದರ

ದೇಶೀಯ ಮಾರುಕಟ್ಟೆಯಲ್ಲಿ ಇಂದಿನ 10 ಗ್ರಾಂ ಚಿನ್ನದ ಬೆಲೆ ನೋಡುವುದಾದರೆ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 490 ರೂಪಾಯಿ ಹೆಚ್ಚಳ ಆಗಿದ್ದು, ಇಂದಿನ ಬೆಲೆ 98,130 ರೂಪಾಯಿ ಆಗಿದೆ. ಹಾಗೆಯೇ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 450 ರೂ ಹೆಚ್ಚಳ ಆಗಿ, ಇಂದಿನ ಬೆಲೆ 89,950 ರೂ ಆಗಿದೆ.

 

END OF STORY

Prathapa thirthahalli

Senior Journalist | Malenadu Today
✓ Verified Journalist