power cut mescom information / ಇವತ್ತು ಇಲ್ಲೆಲ್ಲಾ ಕರೆಂಟ್ ಇರಲ್ಲ

power cut mescom information

ಭದ್ರಾವತಿ: ಜೂನ್ 5 ರಂದು ವಿದ್ಯುತ್ ವ್ಯತ್ಯಯ ಭದ್ರಾವತಿಯ ಘಟಕ 2 ನಗರ ಉಪವಿಭಾಗ ಶಾಖಾ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ, ಜೂನ್ 5, 2025 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ:

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಸಿ.ಎನ್. ರಸ್ತೆ
ರಂಗಪ್ಪ ಸರ್ಕಲ್
ಮಾರ್ಕೆಟ್
ಬಸವೇಶ್ವರ ವೃತ್ತ
ಎನ್‌ಎಸ್‌ಟಿ ರೋಡ್
ಭೂತನಗುಡಿ
ಮಾಧವನಗರ
ಗಾಂಧಿ ವೃತ್ತ
ಕೋಡಿಹಳ್ಳಿ
ಮತ್ತು ಸುತ್ತಮುತ್ತಲಿನ ಇತರೆ ಪ್ರದೇಶಗಳಲ್ಲಿ ಇವತ್ತು ಕರೆಂಟ್ ಇರಲ್ಲ ಎಂದು ಪ್ರಕಟಣೆಯನ್ನು ನೀಡಲಾಗಿದ್ದು,   ಗ್ರಾಹಕರು  ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು