power cut in shivamogga ನಾಳೆ ನಗರದ 10 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

ಶಿವಮೊಗ್ಗ, ಜೂನ್ 05; (ಕರ್ನಾಟಕ ವಾರ್ತೆ): ಶಿವಮೊಗ್ಗ ಗ್ರಾಮೀಣ ಉಪವಿಭಾಗ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವಿರುವುದರಿಂದ ಜೂ. 06 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

 power cut in shivamogga ಎಲ್ಲೆಲ್ಲಿ ಇರಲ್ಲ ಕರೆಂಟ್​

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor