former soldiers 11-06-25 ಮಾಜಿ ಸೈನಿಕರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ | ಸಿವಿಲ್ ಡಿಫೆನ್ಸ್​​ಗೆ ಅರ್ಜಿ ಆಹ್ವಾನ 

ಹಂಚಿಕೊಳ್ಳಿ
WhatsApp Facebook X Telegram
malenadutoday image
Railway technical inspection Cyber crime Shivamogga District Court

former soldiers ಮಾಜಿ ಸೈನಿಕರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ | ಸಿವಿಲ್ ಡಿಫೆನ್ಸ್​​ಗೆ ಅರ್ಜಿ ಆಹ್ವಾನ 

ಡೈರೆಕ್ಟರ್ ಜನರಲ್ (ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ) ಹೆಚ್ಚಿನ ಸಂಖ್ಯೆಯಲ್ಲಿ ಮಾಜಿ ಸೈನಿಕರನ್ನು ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. 

former soldiers ಆಸಕ್ತರು ಆನ್‌ಲೈನ್ ಪೋರ್ಟಲ್ www.civildefencewarriors.gov.in (CD warriors)  ರಲ್ಲಿ ಅರ್ಜಿ ಸಲ್ಲಿಸುವುದು. ನಂತರ ನೋಂದಾಯಿಸಿಕೊಂಡ ಸೈನಿಕರು ಅದಷ್ಟು ಶೀಘ್ರವಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ತಮ್ಮ ಹೆಸರನ್ನು ದಾಖಲಿಸಬೇಕೆಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಮೇಶ್ ಶರ್ಮ ಎಡಿಜಿ, ಸಿವಿಲ್ ಡಿಫೆನ್ಸ್, ದೂ.ಸಂ.: 011-20863645 ಇವರನ್ನು ಸಂಪರ್ಕಿಸಬಹುದು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor