Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • Uncategorized
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
Uncategorized

power cut in shivamoga : ಜೂನ್​ 15 ರಂದು  ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

prathapa thirthahalli
Last updated: June 13, 2025 11:55 am
Prathapa thirthahalli - content producer
Share
SHARE

power cut in shivamoga : ಶಿವಮೊಗ್ಗ.ಜೂನ್.12 (ಕರ್ನಾಟಕ ವಾರ್ತೆ): ಆಲ್ಕೋಳ ವಿ.ವಿ. ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜೂ.15 ರಂದು ಬೆಳ್ಳಗ್ಗೆ 09:00 ರಿಂದ ಸಂಜೆ 06:00 ರವರೆಗೆ  ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

power cut in shivamoga : ಎಲ್ಲೆಲ್ಲಿ ಇರಲ್ಲ ಕರೆಂಟ್​

power cut in shivamoga : ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರೀಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ,

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

car decor

 

malenadutoday add
TAGGED:power cut in shivamoga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article nitya panchanga june dina vishesha today nitya panchanga june 13 / 13 ಸಂಖ್ಯೆ ಅಶುಭವೇ? / ಈ ದಿನದ ವಿಶೇಷ ಏನು ಗೊತ್ತಾ?
Next Article sagara jambagaru railway station sagara jambagaru railway station 13-05-25 : ಸಾಗರ ಜಂಬಗಾರು ರೈಲ್ವೆ ನಿಲ್ದಾಣಕ್ಕೆ ರಾಮಮನೋಹರ ಲೋಹಿಯಾರವರ ಹೆಸರಿಡಿ | ಕಲ್ಲೂರು ಮಂಜುನಾಥ್​
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

bike car accident in anandapura
Uncategorized

bike car accident in anandapura :  ಬೈಕ್​ ಹಾಗೂ ಕಾರು ನಡುವೆ ಭೀಕರ ಅಪಘಾತ

By Prathapa thirthahalli
sn channabasappa
Uncategorized

sn channabasappa : ಶಿವಮೊಗ್ಗದಲ್ಲಿ ಭಾರತ ಧ್ವಜ ಹಿಡಿದು ಸೀತಾರಾಮಾಂಜನೆಯ ಸ್ವಾಮಿಗೆ ಪೂಜೆ

By Prathapa thirthahalli
hosanagara news
Uncategorized

hosanagara news : ಮಾಲು ಸಮೇತ ಸಿಕ್ಕಿ ಬಿದ್ದ ಶ್ರೀಗಂಧ ಕಳ್ಳ | 39 ಕೆ ಜಿ ಶ್ರೀಗಂಧ ವಶ

By Prathapa thirthahalli
Sagara town police news today Sagara town police news sagara town police news
SAGARASHIVAMOGGA CRIME NEWS TODAYUncategorized

Sagara town police news today 16 / ರಸ್ತೆ ಬದಿ ಸಿಕ್ಕ ಶವ​/ ಪತಿ ವಿರುದ್ಧವೇ ದೂರು / ಸಾಗರ ಪೊಲೀಸರಿಂದ ಗ್ರಾಮ ಲೆಕ್ಕಿಗ ಸೇರಿ ಮೂವರ ಬಂಧನ ! ಏನಿದು

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up