power outage : ಜೂನ್​ 17 ರಂದು ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

power outage : ಜೂನ್​ 17 ರಂದು ವಿದ್ಯುತ್​ ವ್ಯತ್ಯಯ

ಜೂನ್​ 17 ರಂದು ಬೆಳಗ್ಗೆ 10-00 ರಿಂದ ಸಂಜೆ 06-00 ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿಲಿದೆ. ಈ ಕುರಿತು ಮೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor