bike car accident in anandapura :  ಬೈಕ್​ ಹಾಗೂ ಕಾರು ನಡುವೆ ಭೀಕರ ಅಪಘಾತ

This Article Written by / Prathapa thirthahalli / ಜೂನ್ 14, 2025

bike car accident in anandapura

bike car accident in anandapura :  ಬೈಕ್​ ಹಾಗೂ ಕಾರು ನಡುವೆ ಬೀಕರ ಅಪಘಾತ

 ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪ ಕಾರು ಹಾಗೂ ಬೈಕ್​ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್​ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್​ ಹಾಗೂ ರಿಪ್ಪನ್ ಪೇಟೆಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಇದರ ಪರಿಣಾಮ ಬೈಕ್ ಸವಾರನಿಗೆ​ ಸಣ್ಣಪುಟ್ಟ ಗಾಯಗಳಾಗಿದ್ದು ಸವಾರನನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment