SHIVAMOGGA NEWS TODAY

mescom power cut in shivamogga ಜೂನ್​ 20 ರಂದು 40 ಕ್ಕೂ ಹೆಚ್ಚು ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

mescom power cut in shivamogga ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಡಿವಿಜಿ-1 ಬೇಯಲ್ಲಿ  ತ್ರೈ ಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.20 ರಂದು ಬೆಳಗ್ಗೆ 9.00 ರಿಂದ ಸಂಜೆ 4.30ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ವಾಗಲಿದೆ.

mescom power cut in shivamogga ಎಲ್ಲೆಲ್ಲಿ ಇರಲ್ಲ ಕರೆಂಟ್

ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಾದ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು ಮತ್ತು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.