power cut in shivamogga tomorrow :  ನಾಳೆ 15 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

power cut in shivamogga tomorrow : ಶಿವಮೊಗ್ಗ ನಗರದ ಹಲವೆಡೆ  ಜೂನ್ 18 ರಂದು ವಿದ್ಯುತ್ ಕಡಿತವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಅವಶ್ಯಕ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿರುವುದರಿಂದ, ಜೂನ್ 18 ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut in shivamogga tomorrow : ಎಲ್ಲೆಲ್ಲಿ ಇರಲ್ಲ ಕರೆಂಟ್​

ಜೂನ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ ಬಳಿ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಸ್ ನಗರದ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor