Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

job news : ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ.?

prathapa thirthahalli
Last updated: June 19, 2025 3:20 pm
Prathapa thirthahalli - content producer
Share
SHARE

job news : ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆದ  ದಿನಾಂಕ ಯಾವಾಗ.?

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರೂಶಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. ಸರ್ಕಾರದ ನಿಯಾಮವಳಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು ಮತ್ತು ಹುದ್ದೆಗಳನ್ನು ಹೆಚ್ಚಿಸುವುದು ಹಾಗೂ ಅರ್ಜಿಗಳನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ. ಮಾರ್ಗ ಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಕಂ ಅನುಭವ ಕಂ ಅರ್ಹತೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

job news : ಸಂಬಂಧ ಪಟ್ಟ ಹುದ್ದೆಗಳಿಗೆ ಸ್ವಯಂ ದೃಢೀಕೃರಿಸಿದ ದಾಖಲೆಗಳ ನಕಲು ಪ್ರತಿಗಳೊಂದಿಗೆ ಇತ್ತೀಚಿನ ಭಾವಚಿತ್ರ, ಗುರುತ್ತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಮತ್ತು ಸ್ವವಿವರದೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜೂನ್ 26 ರಂದು ಮಧ್ಯಾಹ್ನ 10.00 ರೊಳಗಾಗಿ ಸಲ್ಲಿಸುವುದು. ಜೂನ್ 27 ರಂದು ಸ್ವೀಕರಿಸಿದ ಅರ್ಜಿಗಳ ನೇರ ಸಂದರ್ಶನ ನಡೆಸಲಾಗುವುದು. ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ ಮಿಮಿಂಚೆ ಮತ್ತು ದೂರವಾಣಿ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

car decor

ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೂ. ಸಂ. 08182-222382, 08182-200337, ಮೊ.ಸಂ. 9481691580, 9108155703 ಗಳನ್ನು ಸಂಪರ್ಕಿಸುವುದು.

malenadutoday add
TAGGED:job news
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article kantara chapter 1 news kantara chapter 1 news  ಜಿಲ್ಲಾಡಳಿತದ ನೋಟಿಸ್​ಗೆ ಕಾಂತಾರ ಚಿತ್ರತಂಡದಿಂದ ಸ್ಪಷ್ಟನೆ | ಪತ್ರದಲ್ಲಿ ಏನಿದೆ
Next Article power cut news shivamogga power outage in shivamogga 4 ದಿನ ಶಿವಮೊಗ್ಗದ ಬೇರೆ ಬೇರೆ ಕಡೆ ಕರೆಂಟ್​​ ಇರಲ್ಲ
Leave a Comment

Leave a Reply Cancel reply

Your email address will not be published. Required fields are marked *

You Might Also Like

shivamogga fast news
SHIVAMOGGA CONGRESSSHIVAMOGGA NEWS TODAY

shivamogga fast news : ಎಸ್ ಡಿ ವಿದ್ಯಾ ಸಾಗರ್​ಗೆ ಪಿ ಹೆಚ್ ​ಡಿ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

By Prathapa thirthahalli
military aspirants
SHIVAMOGGA NEWS TODAY

ಪತ್ನಿಯನ್ನು ಕೊಂದ ವ್ಯಕ್ತಿಗೆ ಜಿವಾವಧಿ ಶಿಕ್ಷೆ

By 131

ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪಾರ್ಕಿಂಗ್‌ ಸ್ಥಳಕ್ಕಾಗಿ ಜಿಲ್ಲಾಡಳಿತಕ್ಕೆ ಮನವಿ

By 131

Shimoga Fast news | ಲಾರಿಗೆ ಡಿಕ್ಕಿಯಾಗಿ ನುಜ್ಜುಗುಜ್ಜಾದ KSRTC ಬಸ್‌ | ಕಾಲುವೆಗೆ ಬಿದ್ದ ಬೈಕ್‌ ಸವಾರ | ಕಂತು ಕಟ್ಟಲು ಕಿರಿಕ್‌ | ಫಾಸ್ಟ್‌ ನ್ಯೂಸ್

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up