sn channabasappa 20-06-25:  ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ಹೊಸ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ

sn channabasappa :  ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ನೂತನ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ

ಶಿವಮೊಗ್ಗ, ನಗರದ ತುಂಗಾ ನದಿಗೆ ನೂತನ ಸೇತುವೆ ನಿರ್ಮಿಸಲು ಅನುದಾನ ನೀಡುವ ಕುರಿತಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ

 ಈ ಸಂದರ್ಭದಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಈಗಾಗಲೇ ಸಿದ್ಧಪಡಿಸಲಾದ ನೂತನ ಸೇತುವೆಯ ಪ್ಲಾನ್ ಮತ್ತು ಅಂದಾಜು ಪಟ್ಟಿಯನ್ನು ಸಚಿವರಿಗೆ ಹಸ್ತಾಂತರಿಸಲಾಯಿತು. ಹಾಗೆಯೇ ಸಾರ್ವಜನಿಕ ಸುರಕ್ಷತೆ ಮತ್ತು ನಿರಂತರ ಸಾರಿಗೆ ವ್ಯವಸ್ಥೆಗಾಗಿ  ಹಳೇ ಸೇತುವೆ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣದ ಅಗತ್ಯವಿದೆ.   ಈ ಹೊಸ ಸೇತುವೆಯ ನಿರ್ಮಾಣಕ್ಕೆ 33 ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದ್ದು, ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡಿ ಎಂದು ಮನವಿ ಸಲ್ಲಿಸಿದರು.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು