chandragutti renukamba temple : ಜೂನ್​ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣವೆಷ್ಟು ಗೊತ್ತಾ

This Article Written by / Prathapa thirthahalli / ಜೂನ್ 28, 2025

chandragutti renukamba temple ಹುಂಡಿ ಎಣೆಕೆಯಲ್ಲಿ ಸಂಗ್ರಹವಾದ ಹಣ

chandragutti renukamba temple : ಜೂನ್​ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣ ಎಷ್ಟು ಗೊತ್ತಾ

ಸೊರಬ : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ 2 ನೇ ತ್ರೈಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ  32,34,350 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಕಳೆದ ಮಾರ್ಚ್​ನಲ್ಲಿ ಮೊದಲ ತ್ರೈಮಾಸಿಕ ಹುಂಡಿ ಎಣಿಕೆಯನ್ನು ಮಾಡಲಾಗಿತ್ತು, ಆಗ 18,18,480 ರೂ. ಸಂಗ್ರಹವಾಗಿತ್ತು. ಇದೀಗ ನಡೆದ ಹುಂಡಿ ಎಣಿಕೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಹಣ ಸಂಗ್ರಹವಾಗಿದೆ. ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯುವ ಸಂದರ್ಭದಲ್ಲಿ ಕೊಠಡಿ ಸುತ್ತಲು ಸಿ ಸಿ ಕ್ಯಾಮರಾಗಳನ್ನು ಆಳವಡಿಸಲಾಗಿತ್ತು. ಸಾಗರ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. 

chandragutti renukamba temple ಹುಂಡಿ ಎಣೆಕೆಯಲ್ಲಿ ಸಂಗ್ರಹವಾದ ಹಣ
chandragutti renukamba temple ಹುಂಡಿ ಎಣೆಕೆಯಲ್ಲಿ ಸಂಗ್ರಹವಾದ ಹಣ

 

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment