rm manjunath gowda : ಡಿಸಿಸಿ ಬ್ಯಾಂಕ್ ಹಗರಣ:ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

prathapa thirthahalli
Prathapa thirthahalli - content producer

rm manjunath gowda :  ಡಿಸಿಸಿ ಬ್ಯಾಂಕ್ ಹಗರಣ:ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ತೀರ್ಥಹಳ್ಳಿ: ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯ ಷರತ್ತು ಬದ್ದ  ಜಾಮೀನು ಮಂಜೂರು ಮಾಡಿದೆ.

ಡಿಸಿಸಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡಮಾನ ಪ್ರಕರಣ ವಿಚಾರದಲ್ಲಿ ಇ.ಡಿ. ವಶದಲ್ಲಿದ್ದ ಮಂಜುನಾಥ್ ಗೌಡರು ಈ ಹಿಂದೆ ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು.ಈ ಹಿನ್ನೆಲೆ ಸರಿ ಸುಮಾರು ಎರಡುವರೆ ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರ್.ಎಂ. ಮಂಜುನಾಥ್ ಗೌಡರು ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಇಂದು ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

- Advertisement -
Share This Article
1 Comment

Leave a Reply

Your email address will not be published. Required fields are marked *