power cut tomorrow shivamogga :  ಜುಲೈ 12 ರಂದು ನಗರದ 15 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

This Article Written by / Prathapa thirthahalli / ಜುಲೈ 11, 2025

Power cut tomorrow power cut tomorrow shivamogga

power cut tomorrow shivamogga :  ಜುಲೈ 12 ರಂದು ನಗರದ 15 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

power cut tomorrow shivamogga
ವಿದ್ಯುತ್​ ವ್ಯತ್ಯಯ

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment