Temporary power cut is scheduled on July 26 ಶಿವಮೊಗ್ಗ: ಜುಲೈ 26 ರಂದು ಇಲ್ಲೆಲ್ಲಾ ಕರೆಂಟ್ ಇರಲ್ಲ
Temporary power cut is scheduled on July 26 ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿ ಜುಲೈ 26, 2025 ರಂದು ವಿದ್ಯುತ್ ವ್ಯತ್ಯಯ (Power Outage) ಇರಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ತುರ್ತು ನಿರ್ವಹಣೆ ಕಾಮಗಾರಿ (Emergency Maintenance Work) ಕೈಗೊಂಡಿರುವುದರಿಂದ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಮಂಡ್ಲಿ ಭಾಗದಲ್ಲಿರುವ ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್‌ನಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯ, ಶಿವಮೊಗ್ಗ, ಮಂಡ್ಲಿ, Power Outage, Shivamogga, Mandli, #MESCOM #Shivamogga #PowerOutage #OnlineServices #Karnataka #ElectricityUpdate

