ಜುಲೈ 27 ರಂದು ಈ ಪ್ರದೇಶಗಳಲ್ಲಿ  ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವPower Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

Power Outage july 27 ಜುಲೈ 27 ರಂದು ಈ ಪ್ರದೇಶಗಳ್ಲಿ  ವಿದ್ಯುತ್ ವ್ಯತ್ಯಯ

ಶಿವಮೊಗ್ಗ, : ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಬರುವ ಶನಿವಾರ, ಜುಲೈ 27 ರಂದು ಶಿವಮೊಗ್ಗ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಮತ್ತು ಎಂಸಿ ಎಫ್-18 ಮಾರ್ಗದಲ್ಲಿ ಈ ಕಾಮಗಾರಿಯನ್ನು ಕೈಗೊಂಡಿರುವುದರಿಂದ, ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor