Financial Gains for Zodiac Signs ಆಗಸ್ಟ್ 5, 2025 ಇಂದಿನ ರಾಶಿ ಭವಿಷ್ಯ: ಧನ ಲಾಭ, ಶ್ರಮಕ್ಕೆ ತಕ್ಕ ಯಶಸ್ಸು
ಮೇಷ: ಕೆಲಸದಲ್ಲಿ ಅಡೆತಡೆ ಎದುರಾಗಬಹುದು. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ಜಗಳ ಉಂಟಾಗಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಕಾಣಬಹುದು.
ವೃಷಭ: ಆರ್ಥಿಕ ತೊಂದರೆ ಎದುರಾಗಬಹುದು. ಅನಪೇಕ್ಷಿತ ಪ್ರಯಾಣ (Sudden travel) ಇರಬಹುದು. ಆಧ್ಯಾತ್ಮಿಕ ಚಿಂತನೆಗಳು ನಿಮ್ಮನ್ನು ಕಾಡಬಹುದು. ಕೆಲಸ ವಿಳಂಬವಾಗಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಏರಿಳಿತ ನಿರೀಕ್ಷಿತ
ಮಿಥುನ: ಈ ದಿನ ಶುಭ ಘಟನೆ ನಡೆಯುತ್ತವೆ. ನಿಮ್ಮ ಬೆಂಬಲ ಹೆಚ್ಚುತ್ತದೆ. ಹೊಸ ಪರಿಚಯಸ್ಥರು ದೊರೆಯಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿನ ಸಮಸ್ಯೆ ಬಗೆಹರಿಯುತ್ತವೆ.

ಕರ್ಕಾಟಕ: ನಿಮ್ಮ ವ್ಯವಹಾರ ಸುಗಮವಾಗಿ ನಡೆಯುತ್ತವೆ. ಪ್ರಮುಖ ವ್ಯಕ್ತಿಗಳ ಪರಿಚಯವಾಗಲಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚುತ್ತದೆ. ಭೂ ಲಾಭ ದೊರೆಯುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ಸಾಹ ಹೆಚ್ಚಲಿದೆ.
ಸಿಂಹ: ಕೆಲಸದಲ್ಲಿ ಅಡೆತಡೆ ಎದುರಾಗಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಇರಲಿದೆ. ದೂರ ಪ್ರಯಾಣ ಸಾಧ್ಯತೆ ಇದೆ. ಆರೋಗ್ಯ ಸಮಸ್ಯೆ ಕಾಡಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಸಮಸ್ಯೆ ಹೆಚ್ಚಾಗಬಹುದು.
ಕನ್ಯಾ: ಸ್ನೇಹಿತರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗಬಹುದು. ಸಾಲದ ಪ್ರಯತ್ನಗಳಲ್ಲಿ ಸ್ವಲ್ಪ ಕಿರಿಕಿರಿಯಾಗಬಹುದು. ದೇವಾಲಯಗಳಿಗೆ ಭೇಟಿ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಇಂದು ಸಾಮಾನ್ಯ ದಿನ

ತುಲಾ: ಧನಲಾಭ(Sudden monetary gain) ಇರಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಯಶಸ್ಸು ಸಿಗುತ್ತದೆ. ಖ್ಯಾತಿ ಹೆಚ್ಚಲಿದೆ. ದೂರದ ಸಂಬಂಧಿಕರನ್ನು ಭೇಟಿ ಮಾಡುವಿರಿ. ವ್ಯವಹಾರ ಮತ್ತು ಉದ್ಯೋಗದಲ್ಲಿ ದಿನ ಉತ್ತೇಜನಕಾರಿಯಾಗಿದೆ.
ವೃಶ್ಚಿಕ: ಸ್ನೇಹಿತರೊಂದಿಗೆ ವಿವಾದ ಉಂಟಾಗಬಹುದು. ಆಸ್ತಿ ವಿವಾದ ನಿಮಗೆ ಕಿರಿಕಿರಿ ಉಂಟುಮಾಡಬಹುದು. ನಿಮ್ಮ ಆಲೋಚನೆ ಸ್ಥಿರವಾಗಿರುವುದಿಲ್ಲ. ಕೆಲಸದಲ್ಲಿ ವಿಳಂಬ. ಉದ್ಯೋಗ ಮತ್ತು ವ್ಯವಹಾರ ನಿರಾಶಾದಾಯಕವಾಗಿರಬಹುದು.
ಧನು: ಬಾಲ್ಯದ ಸ್ನೇಹಿತರನ್ನು ಭೇಟಿಯಾಗುವಿರಿ. ನೀವು ಮಾಡಿದ ಸಾಧನೆ ನೆನಪಿನಲ್ಲಿ ಉಳಿಯುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ.
ಮಕರ: ಕುಟುಂಬದಲ್ಲಿ ಸಮಸ್ಯೆ ಎದುರಾಗಬಹುದು. ಅನಾರೋಗ್ಯವು ನಿಮ್ಮನ್ನು ಕಾಡಬಹುದು. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಉದ್ಯೋಗ ಮತ್ತು ವ್ಯವಹಾರಗಳು ಮಂದಗತಿಯಲ್ಲಿರುತ್ತವೆ.
ಕುಂಭ: ಸಾಲಗಳು ತೀರಿಸಲ್ಪಡುತ್ತವೆ. ಪ್ರೀತಿಪಾತ್ರರ ಸಲಹೆಯನ್ನು ಸ್ವೀಕರಿಸುವಿರಿ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗುವಿರಿ. ವಾಹನ ಯೋಗದ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ.

ಮೀನ: ಕುಟುಂಬ ಸದಸ್ಯರೊಂದಿಗಿನ ವಿವಾದ ಬಗೆಹರಿಯುತ್ತವೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ.ಧನಲಾಭ (Unexpected financial gains) ಇರಲಿದೆ. ಸ್ನೇಹಿತರನ್ನು ಭೇಟಿಯಾಗುವಿರಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಮೇಲುಗೈ ಸಾಧಿಸುವಿರಿ.
Financial Gains for Zodiac Signs
ತುಲಾ ರಾಶಿ, ಮೀನ ರಾಶಿ, ಮಕರ ರಾಶಿ, ಕುಂಭ ರಾಶಿ, ಸಿಂಹ ರಾಶಿ, ಕನ್ಯಾ ರಾಶಿ, ವೃಶ್ಚಿಕ ರಾಶಿ, ಕರ್ಕಾಟಕ ರಾಶಿ, ಮೇಷ ರಾಶಿ, ವೃಷಭ ರಾಶಿ, ಮಿಥುನ ರಾಶಿ, ಧನು ರಾಶಿ, Rashi Bhavishya, August 5 2025, #Horoscope #KannadaHoroscope #RashiBhavishya #DailyHoroscope, Financial Gains for Zodiac Signs
ಶಿವಮೊಗ್ಗ ಜಿಲ್ಲೆಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : https://malenadutoday.com/category/shivamogga/
August 5, 2025