ಹೊನ್ನಾವರದಲ್ಲಿ, ಶಿವಮೊಗ್ಗದ ನಾಲ್ವರು ಅರೆಸ್ಟ್! ಕಾರಣ ಇದೆ

ajjimane ganesh

Honnavar ಹೊನ್ನಾವರ/ ಶಿವಮೊಗ್ಗ : malenadutoday news ತಾಲೂಕಿನಲ್ಲಿ ನಡೆದ ಕಬ್ಬಿಣದ ಸೆಂಟ್ರಿಂಗ್ (iron centering) ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಿವಮೊಗ್ಗದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನವರಾದ ತನ್ವೀರ್,  ಇಸಾಕ್, ಷಹಾದ್, ಮನ್ಸೂರ್, ಕಲೀಮುಲ್ಲಾ, ಎಂದು ಗುರುತಿಸಲಾಗಿದೆ.

Cyber Crime
Cyber Crime

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಕಳವು ಮಾಡಿದ ₹2 ಲಕ್ಷ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಹಾಗೂ ಕಳ್ಳತನಕ್ಕೆ ಬಳಸಿದ್ದ ₹5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಘಟನೆ ಸಂಬಂಧ  ಕಳೆದ ಜುಲೈ 15 ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ರಾಜಶೇಖರ ವಂದಲಿ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. 

Big Win for GST Dues july 24 Explore Important announcement july 16 ಕರ್ನಾಟಕ, ವಿದ್ಯಾರ್ಥಿವೇತನ, ಕೈಗಾರಿಕೆ ಯೋಜನೆಗಳು, ವಿದ್ಯಾರ್ಥಿನಿಲಯ ಪ್ರವೇಶ, ಶಿವಮೊಗ್ಗ, ಸಾಗರ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಆನ್‌ಲೈನ್ ಅರ್ಜಿ, ಪ್ರಕಟಣೆ, ಸರ್ಕಾರಿ ಯೋಜನೆಗಳು, Karnataka, Scholarships, Industrial Schemes, Hostel Admissions, Shivamogga, Sagara, Social Welfare, Backward Classes, Online Applications, Government Announcements, Deadlines ,#KarnatakaUpdates #StudentAid #BusinessGrants #HostelLife #ApplyOnline #GovernmentSchemes #EducationKarnataka #ShivamoggaNews suvarna news information news
suvarna news information news

Honnavar Police Arrest Four inTheft Case

Share This Article