Power cut shivamogga : ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ರಂದು ಬೆಳ್ಳಗ್ಗೆ 09:00 ರಿಂದ ಸಂಜೆ 05.30 ರವರೆಗೆ ಈ ವ್ಯಾಪ್ತಿಯ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power cut shivamogga : ಎಲ್ಲೆಲ್ಲಿ ಕರೆಂಟ್ ಇರಲ್ಲ
ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ಜಯದೇವ ಬಡಾವಣೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಕಾಶೀಪ್ಮರ, ತಮಿಳ್ ಕ್ಯಾಂಪ್, ಕುವೆಂಪು ಬಡಾವಣೆ, ಎನ್.ಎಂ.ಸಿ. ಕಾಂಪೌಂಡ್, ಲಕ್ಷ್ಮೀ ಪುರ ಬಡಾವಣೆ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, ಕಾಮೋದರ ಕಾಲೋನಿ, ಕಲ್ಲಹಳ್ಳಿ ಎ ಇಂದ ಎಫ್ ಬ್ಲಾಕ್, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಕರಿಯಣ್ಣ ಬಿಲ್ಡಿಂಗ್, ಹನುಮಂತಪ್ಪ ಬಡಾವಣೆ, ರೇಣುಕಾಂಬ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.