ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ಪಲ್ಟಿ 

prathapa thirthahalli
Prathapa thirthahalli - content producer

ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ಪಲ್ಟಿಯಾದ ಘಟನೆ  ರಿಪ್ಪನ್​ ಪೇಟೆ ಸಮೀಪದ  ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

12 ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದಾಗ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಇದರಿಂದ ದೊಡ್ಡ ಅನಾಹುತ ತಪ್ಪಿದ್ದು ಒಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.ಎಲ್ಲರನ್ನೂ ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

- Advertisement -

school bus

Malenadu Today

Share This Article
Leave a Comment

Leave a Reply

Your email address will not be published. Required fields are marked *