ಶಿವಮೊಗ್ಗದ ಶಾಲೆಯೊಂದರ ಗೇಟ್​ ಮುರಿದ ದುಷ್ಕರ್ಮಿಗಳು : ನಂತರ ಮಾಡಿದ್ದೇನು

Published: 18 ಆಗಷ್ಟ್ 2025, 3:00 ಅಪರಾಹ್ನ • 1 min read


let articleDiv = document.getElementById("mt-read-content"); if (!articleDiv) return;

let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });

let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();

if(cleanText === "") return;

let speech = new SpeechSynthesisUtterance(cleanText); speech.lang = "kn-IN"; speech.rate = 0.85;

speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };

speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };

synth.speak(speech); }

✨ AI ಓವರ್‌ವ್ಯೂ (ಮುಖ್ಯಾಂಶ)

ಶಿವಮೊಗ್ಗ :  ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯೊಂದರ ಗೇಟ್ ಅನ್ನು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಶಾಲೆಯ ದಾಖಲೆಗಳನ್ನು ನಾಶಪಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಆಗಸ್ಟ್ 16 ರಂದು ನಡೆದಿದ್ದು, ತಡವಾಗಿ ತಿಳಿದುಬಂದಿದೆ. ದುಷ್ಕರ್ಮಿಗಳು ಶಾಲೆಯ ಕಬ್ಬಿಣದ ಗೇಟ್‌ನ ಸಲಾಕೆಗಳನ್ನು ಬಗ್ಗಿಸಿ ಒಳಗೆ ಪ್ರವೇಶಿಸಿದ್ದಾರೆ. ನಂತರ ಶಾಲೆಯೊಳಗಿನ ಕಪಾಟುಗಳ ಬಾಗಿಲುಗಳನ್ನು ಮುರಿದು ಹಾಕಿ,…

ಶಿವಮೊಗ್ಗ :  ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯೊಂದರ ಗೇಟ್ ಅನ್ನು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಶಾಲೆಯ ದಾಖಲೆಗಳನ್ನು ನಾಶಪಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಆಗಸ್ಟ್ 16 ರಂದು ನಡೆದಿದ್ದು, ತಡವಾಗಿ ತಿಳಿದುಬಂದಿದೆ.

ದುಷ್ಕರ್ಮಿಗಳು ಶಾಲೆಯ ಕಬ್ಬಿಣದ ಗೇಟ್‌ನ ಸಲಾಕೆಗಳನ್ನು ಬಗ್ಗಿಸಿ ಒಳಗೆ ಪ್ರವೇಶಿಸಿದ್ದಾರೆ. ನಂತರ ಶಾಲೆಯೊಳಗಿನ ಕಪಾಟುಗಳ ಬಾಗಿಲುಗಳನ್ನು ಮುರಿದು ಹಾಕಿ, ಶಾಲಾ ದಾಖಲೆಪತ್ರಗಳಿಗೆ  ಹಾನಿ ಮಾಡಿದ್ದಾರೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಇವಿರ್ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ : ಅಬ್ಬಬ್ಬಾ ಅಚ್ಚರಿಯ ಮಳೆ! ತುಂಗಾ 73, ಲಿಂಗನಮಕ್ಕಿ 59, ಭದ್ರಾ 34 ಸಾವಿರ ಕ್ಯೂಸೆಕ್​ ನೀರು! https://malenadutoday.com/malnad-rain-and-dam-levels/ 

Doddapete police 

Doddapete police 

 

END OF STORY

Prathapa thirthahalli

Senior Journalist | Malenadu Today
✓ Verified Journalist