ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಸೇರಿದಂತೆ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ : ಯಾವಾಗ   

This Article Written by / Prathapa thirthahalli / ಆಗಷ್ಟ್ 19, 2025

Power cut shivamogga Power cut Power shutdown power cut tomorrow

Power shutdown ಶಿವಮೊಗ್ಗ : 110/11ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್​​ .23 ರಂದು ಬೆಳ್ಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ವಾಗಲಿದೆ.

Power shutdown ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ, ಯೂನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೋನಿ, ಅಶೋಕನಗರ, ಅಣ್ಣಾನಗರ, ಪಂಪನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ಪಾರ್ಕ್ ಎಕ್ಸ್ಟಷನ್, ದುರ್ಗಿಗುಡಿ, ಜಿಲ್ಲಾ ಪಂಚಾಯತ್ ಕಛೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power shutdown power cut tomorrow

Power shutdown
power cut tomorrow

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

MESCOM

ಮುಂದಿನ ಸುದ್ದಿ ಒದಿ

Leave a Comment