Agniveer recruitment in army ಶಿವಮೊಗ್ಗ, malenadu today news : August 23 2025 ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಎಚ್‌ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅ. 6 ರಿಂದ ಅಗ್ನಿವೀರ್‌ನೇಮಕಾತಿ ನಡೆಯಲಿದೆ.
17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್ (ಟ್ರೇಡ್‌ಸ್ಟನ್ 8ನೇ ಮತ್ತು 10 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ ಸೈನ್ (ಓಪೆನ್ ಕೆಟಗರಿ) ನೇಮಕಾತಿಗೆ ಅರ್ಜಿ ಆಹ್ವಾನಿಸ ಲಾಗಿದೆ.
ಇದನ್ನ ಸಹ ಓದಿ : ಬೆಂಗಳೂರು-ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್! ರೂಟ್, ಟಿಕೆಟ್ ದರ ತಿಳಿದುಕೊಳ್ಳಿ https://malenadutoday.com/bengaluru-sigandur-non-ac-sleeper-bus-route/
ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಗ್ರೂಪ್ ಎಂಜಿನಿಯರಿಂಗ್ ಮತ್ತು ಸೆಂಟರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು (ಪ್ರ) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..
ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ