ತೋಟಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ

ಹಂಚಿಕೊಳ್ಳಿ
WhatsApp Facebook X Telegram
bear attack
bear attack

bear attack ತೋಟಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ

ಭದ್ರಾವತಿ ತಾಲೂಕಿನ ಮಾವಿನಕೆರೆಯಲ್ಲಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.  ಮಧುಸೂದನ್ (38) ದಾಳಿಗೊಳಗಾದ ವ್ಯಕ್ತಿ.

ಬಂಡಿಗುಡ್ಡದ ಮಾವಿನ ಕೆರೆಯ ಬಳಿ ಮಧುದೂದನ್​ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕರಡಿ ಅವರ ಮೇಲೆ ಏಕಾ ಏಕಿ ದಾಳಿ ನಡೆಸಿದೆ.  ಕೂಡಲೇ ಅವರನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor