ಶಿವಮೊಗ್ಗ : ದಿನವಿಡಿ 40 ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ! ಜಸ್ಟ್ ಮಾಹಿತಿ!

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗದ ವಿವಿಧ ಏರಿಯಾಗಳಲ್ಲಿ ಒಂದು ದಿನವಿಡಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಿದೆ. 

ಸೆಪ್ಟೆಂಬರ್ 16 ಕರೆಂಟ್ ಇರಲ್ಲ /Scheduled power cuts

ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ತಿಳಿಸಿದೆ. 

Scheduled power cuts Power cut in Bhadravatipower Shikaripura  Power Outage july 27
Power cut in Bhadravati Power Outage july 27

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ (Scheduled power cuts)

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Scheduled power cuts will affect several areas of Shivamogga city
 Kannada  Horoscope car decor new

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor