ಶಿವಮೊಗ್ಗ: ವಸತಿ ಶಾಲೆಗೆ ಅತಿಥಿ ಶಿಕ್ಷರ ಹುದ್ದೆಗಾಗಿ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution
Job Fair in Shivamogga Job Fair 2026 Post Office Recruitment Shimoga Home Guards Recruitment 2026 RRB Group D Recruitment Alvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಸತಿ ಶಾಲೆಗೆ ಅತಿಥಿ ಶಿಕ್ಷರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ವಾರ್ತಾಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.Guest Teacher Jobs 

ವಾರ್ತಾ ಇಲಾಖೆಯಿಂದ ಹೊರಬ್ಬಿದ್ದಿರುವ ಅಧಿಕೃತ ಸರ್ಕಾರಿ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊರಬ ತಾಲೂಕು ಜಡೆಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಕನ್ನಡ, ಆಂಗ್ಲ, ಹಿಂದಿ ಮತ್ತು ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 Guest Teacher Jobs arnataka Grameena Bank Recruitment 2025SBI Recruitment job news Assistant Technical Manager contract jobs Shivamogga Job in Shivamogga (ATMA Project) | Apply by July 21, 2025
job news

Guest Teacher Jobs

  1. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸೊರಬ ತಾಲುಕು ಹಿರೇಮಾಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆಯಬೇಕು
  2. ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 18ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
  3. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9663398179 ನ್ನು ಸಂಪರ್ಕಿಸುವುದು.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor