ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗಕ್ಕೆ ಇವತ್ತು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಆಗಮಿಸಲಿದ್ದಾರೆ. ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು, ಕಾರ್ಮಿಕರು ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇವತ್ತ ಬೆಳಗ್ಗೆ 11:30 ಕ್ಕೆ ಶಿವಮೊಗ್ಗದ ಪೆಸಿಟ್ ಎಂಜಿನಿಯರಿಂಗ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆಯುವ ‘ಅನ್ವೇಷಣಾ’ ನವೋದ್ಯಮ ಕಾರ್ಯಾಗಾರದಲ್ಲಿ ಶೋಭಾ ಕರಂದ್ಲಾಜೆ ಪಾಲ್ಗೊಳ್ಳಲಿದ್ದಾರೆ.
ನಂತರ, ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ ಸ್ಥಳವನ್ನು ಪರಿಶೀಲಿಸಲಿದ್ದಾರೆ.
ಇಎಸ್‌ಐ ನಿವೇಶನದ ವೀಕ್ಷಣೆಯ ಬಳಿಕ, ಶೋಭಾ ಕರಂದ್ಲಾಜೆ ತೀರ್ಥಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಯ ಕಾರ್ಯಕ್ರಮಗಳ ಬಳಿಕ ಸಚಿವರು ವಾಪಸ್ ಆಗಲಿದದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Union Minister Shobha Karandlaje to Visit Shivamogga
Shobha Karandlaje Shivamogga visit, Union Minister Karnataka, Anveshana workshop, PESIT Engineering College, ESI hospital Shivamogga, Minister of State MSME, Shobha Karandlaje schedule,ಶೋಭಾ ಕರಂದ್ಲಾಜೆ, ಶಿವಮೊಗ್ಗ ಭೇಟಿ, ಕೇಂದ್ರ ಸಚಿವೆ, ಅನ್ವೇಷಣಾ ಕಾರ್ಯಾಗಾರ, ಇಎಸ್‌ಐ ಆಸ್ಪತ್ರೆ,
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
