ದಸರಾ ಹಬ್ಬ | ಪ್ರಯಾಣಿಕರಿಗೆ ಒಳ್ಳೆ ಸುದ್ದಿ ಕೊಟ್ಟ ರೈಲ್ವೆ ಇಲಾಖೆ | ಈ ಪ್ರದೇಶಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

This Article Written by / Malenadu Today / ಅಕ್ಟೋಬರ್ 19, 2023

KARNATAKA NEWS/ ONLINE / Malenadu today/ Oct 20, 2023 SHIVAMOGGA NEWS’

ರೈಲ್ವೆ ಇಲಾಖೆ ದಸರಾ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರು ಮಾರ್ಗವಾಗಿ ಹುಬ್ಬಳ್ಳಿಗೆ ವಿಶೇಷ ರೈಲು ಓಡಿಸುತ್ತಿದೆ. 

ಅ.20 ಹಾಗೂ 23ರಂದು ಸಂಖ್ಯೆ. 07303 ಹುಬ್ಬಳ್ಳಿ- ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿಯಿಂದ ಸಂಜೆ 3.30ಕ್ಕೆ ಹೊರಟು ರಾತ್ರಿ 11.25ಕ್ಕೆ ಯಶವಂತಪುರ ತಲುಪಲಿದೆ. 

ಅಲ್ಲಿಂದ ರಾತ್ರಿ 11.55ಕ್ಕೆ ಹೊರಟು ಮರುದಿನ ಅ.21ರಂದು ಬೆಳಗ್ಗೆ 9.40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 

ಅ.21 ರಂದು ಮತ್ತು 24ರಂದು ಸಂಖ್ಯೆ 07304 ಮಂಗಳೂರು ಜಂಕ್ಷನ್-ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ಮಂಗ ‘ಳೂರು ಜಂಕ್ಷನ್‌ನಿಂದ ಬೆಳಗ್ಗೆ 11.40ಕ್ಕೆ ಹೊರಟು ಅದೇ ದಿನ ರಾತ್ರಿ 9.20ಕ್ಕೆ ಯಶವಂತಪುರ ತಲುಪಲಿದೆ. 

ಅಲ್ಲಿಂದ ರಾತ್ರಿ 9.50ಕ್ಕೆ ಹೊರಟು ಅ.22 ಹಾಗೂ 25ರಂದು ಬೆಳಗ್ಗೆ 5.45ಕ್ಕೆ ಹುಬ್ಬಳ್ಳಿ ತಲುಪಲಿದೆ.


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

ಮುಂದಿನ ಸುದ್ದಿ ಒದಿ

Leave a Comment