ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : ರಾಶಿಫಲದ ಪ್ರಕಾರ, ಇವತ್ತಿನ ದಿನಭವಿಷ್ಯ
ಮೇಷ: ಕೆಲಸದಲ್ಲಿ ಸಂಪೂರ್ಣ ಯಶಸ್ಸು ಸಿಗಲಿದೆ, ಆಸ್ತಿ ಸಂಬಂಧಿತ ವಿವಾದ ಇತ್ಯರ್ಥ. ಆರ್ಥಿಕ ಪರಿಸ್ಥಿತಿ ಸರಿಯಾಗಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಾಣಬಹುದು.
ವೃಷಭ ರಾಶಿ: ಕೆಲಸಗಳಲ್ಲಿ ಅಡಚಣೆ. ಅನಗತ್ಯ ಖರ್ಚು ಹೆಚ್ಚಾಗಲಿವೆ. ಸಂಬಂಧಿಕರೊಂದಿಗೆ ವಿವಾದ ತಲೆದೂರಬಹುದು ಮತ್ತು ದೀರ್ಘ ಪ್ರಯಾಣ, ಉದ್ಯೋಗ ಮತ್ತು ವ್ಯಾಪಾರದಲ್ಲಿ ಏರಿಳಿತದ ದಿನ.
ಮಿಥುನ: ಕೆಲಸದ ಒತ್ತಡ ಅಧಿಕವಾಗಲಿದೆ. ಕೆಲಸ ಸುಲಭವಾಗಿ ಪೂರ್ಣಗೊಳ್ಳದಿರಬಹುದು. ಆರ್ಥಿಕ ತೊಂದರೆ ಆರೋಗ್ಯದಲ್ಲಿ ಏರುಪೇರು. ಉದ್ಯೋಗ ಮತ್ತು ವ್ಯಾಪಾರ ಇಂದು ಸಾಮಾನ್ಯ ಸ್ಥಿತಿಯಲ್ಲಿ ಇರುತ್ತದೆ.
ಕರ್ಕಾಟಕ: ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ವಾಹನ ಖರೀದಿ, ಧನಲಾಭವನ್ನು ನಿರೀಕ್ಷಿಸಬಹುದು. ದೈವಿಕ ದರ್ಶನ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನುಕೂಲಕರ ಬೆಳವಣಿಗೆ
ಸಿಂಹ: ಕುಟುಂಬದ ಸದಸ್ಯರಿಂದ ಹೆಚ್ಚಿನ ಒತ್ತಡ, ಸಂಬಂಧಿಕರೊಂದಿಗೆ ವಾದ. ಆಲೋಚನೆಗಳು ಅಸ್ಥಿರವಾಗಿರಬಹುದು. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ. ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿ. ಉದ್ಯೋಗ ಹಾಗೂ ವ್ಯವಹಾರದಲ್ಲಿ ಈ ದಿನ ಸಾಮಾನ್ಯ ದಿನ.
ಕನ್ಯಾ: ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ ಮತ್ತು ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ. ಶುಭ ಸುದ್ದಿಗಳು ಕೇಳಿ ಬರಲಿವೆ , ವ್ಯಾಪಾರದಲ್ಲಿ ಪ್ರಗತಿ ಮತ್ತು ಉದ್ಯೋಗಸ್ಥರಿಗೆ ಉನ್ನತ ಸ್ಥಾನಗಳು ದೊರೆಯುವ ಸಾಧ್ಯತೆಗಳಿವೆ.
ತುಲಾ: ಹಠಾತ್ ಪ್ರಯಾಣ. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಯಶಸ್ಸು, ಉದ್ಯೋಗ ಮತ್ತು ವ್ಯಾಪಾರದಲ್ಲಿ ಸಣ್ಣಪುಟ್ಟ ಕಿರಿಕಿರಿ.
ವೃಶ್ಚಿಕ: ಸಾಲದ ಸಮಸ್ಯೆಯಿಂದ ಹೊರಬರಲು ಮಾರ್ಗ ದೊರೆಯಲಿವೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲಿದ್ದೀರಿ. ಹೊಸ ಉತ್ಸಾಹ ತುಂಬಿ ಬರಲಿದೆ. ಉದ್ಯೋಗ ಮತ್ತು ವ್ಯಾಪಾರ ಎರಡರಲ್ಲೂ ಮುನ್ನಡೆ ಸಾಧಿಸುವಿರಿ. (Advantageous)
ಧನು: ಕೀರ್ತಿ ಮತ್ತು ಗೌರವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಮುಖ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲಿ ಇರಲಿವೆ. ಉದ್ಯೋಗ ಮತ್ತು ವ್ಯಾಪಾರದಲ್ಲಿನ ಒತ್ತಡದಿಂದ ಸಂಪೂರ್ಣವಾಗಿ ಮುಕ್ತಿ ಪಡೆಯಲಿದ್ದೀರಿ.
ಮಕರ: ಹಣಕಾಸಿನ ವ್ಯವಹಾರಗಳಲ್ಲಿ ನಿಧಾನಗತಿ ಇರಲಿದೆ. ಕೆಲಸದಲ್ಲಿ ವಿಳಂಬ. ಆಲೋಚನೆಗಳಲ್ಲಿ ಸ್ಪಷ್ಟತೆ ಇಲ್ಲದಿರಬಹುದು. ಕುಟುಂಬದ ಜವಾಬ್ದಾರಿ ಹೆಚ್ಚಾಗಲಿವೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಮಿಶ್ರ ಫಲಿತಾಂಶ
ಕುಂಭ: ಸ್ನೇಹಿತರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ. ಹಣಕಾಸಿನ ವ್ಯವಹಾರದಲ್ಲಿ ಗೊಂದಲ ಕಾಡಬಹುದು. ದೇವಸ್ಥಾನಗಳಿಗೆ ಭೇಟಿ ಉದ್ಯೋಗ ಮತ್ತು ವ್ಯಾಪಾರದಲ್ಲಿ ನಿರಾಸೆ ಉಂಟಾಗದಂತೆ ಎಚ್ಚರವಹಿಸಿ.
ಮೀನ: ಶುಭ ಕಾರ್ಯಗಳು ನೆರವೇರಲಿವೆ. ಹಳೆಯ ಗೆಳೆಯರೊಡನೆ ಸಿಕ್ಕು ಮನಸ್ಸಿಗೆ ಸಂತೋಷವಾಗಲಿದೆ. ಹಣಕಾಸಿನ ವಿಚಾರದಲ್ಲಿ ಸುಧಾರಣೆ ಇರಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಹೊಸ ಚೈತನ್ಯ ಬರಲಿದೆ. (Resurgent)
Developments for These Zodiac Signs
ಜಾತಕ, ರಾಶಿಫಲ, ಇಂದಿನ ಜಾತಕ, ಜ್ಯೋತಿಷ್ಯ, ಹಣಕಾಸು ಜಾತಕ, ಕನ್ನಡ ಜಾತಕ, Horoscope, Daily Horoscope, Astrology, Financial Astrology, Zodiac Signs, Today’s Horoscope
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
