KARNATAKA NEWS/ ONLINE / Malenadu today/ Oct 31, 2023 SHIVAMOGGA NEWS
SHIVAMOGGA | ಸಾರ್ವಜನಿಕರಿಗೆ ಮಾಹಿತಿ ಶಿವಮೊಗ್ಗದಲ್ಲಿ ನವೆಂಬರ್ 02 ಮತ್ತು 03 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
READ : KSRTC ಬಸ್ಸ್ಟ್ಯಾಂಡ್ ಲೇಡಿಗೆ ಶಾಕ್ ಕೊಟ್ಟ ದೊಡ್ಡಪೇಟೆ ಪೊಲೀಸರು! ಬಯಲಾಯ್ತು ಕೇಸ್!
ಎಲ್ಲೆಲ್ಲಿ
ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾರಾಗುವ ಮಾರ್ಗಗಳ ವ್ಯಾಪ್ತಿಯ ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ನ.02 ಮತ್ತು 03 ರಂದು ಮಧ್ಯಾಹ್ನ 12.30 ರಿಂದ ಸಂಜೆ 6.00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ
