ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

ajjimane ganesh

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 30 2025 : ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಒಂದು ಪ್ರದೇಶದಲ್ಲಿ ವಿಚಿತ್ರ ಎನಿಸಿಸುವಂತಹ ಘಟನೆಯೊಂದು ನಡೆದಿದೆ. ಈ ಸಂಬಂಧ THE BHARATIYA NYAYA SANHITA (BNS), 2023 (U/s-115(2),r/w 3(5)) ಅಡಿಯಲ್ಲಿ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಸಹ ದಾಖಲಾಗಿದೆ.(ವೈಯಕ್ತಿಕ ವಿಚಾರ ಗೌಪ್ಯ)

ತಾಲ್ಲೂಕಿನ ಪ್ರದೇಶವೊಂದರಲ್ಲಿರುವ ಅಪಾರ್ಟ್​​ಮೆಂಟ್​ನ ರೂಮ್​ ಒಂದರಲ್ಲಿ ಈ ಘಟನೆ ನಡೆದಿದೆ. ಕೆಲಸವೊಂದರ ನಿಮಿತ್ತ ರೂಮ್​ವೊಂದರಲ್ಲಿ ನೆಲಸಿದ್ದ ದಂಪತಿ ಮಲಗಿದ್ದಾಗ ರೂಮ್​ನೊಳಗೆ ನುಗ್ಗಿದ್ದ ಆರೋಪಿ ದಂಪತಿ ಮಲಗಿದ್ದಾಗ ಮಹಿಳೆಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಿಷಯ ತಿಳಿಯುತ್ತಲೇ ಪತಿಯು ಸಹ ಎದ್ದು ಬೆಡ್​ ಬಳಿ ಪರಿಶೀಲಿಸಿದ್ದಾರೆ. ಆಗ ಹೆಂಗಸರು ಧರಿಸುವ ಫ್ರಾಕ್​ ಹಾಕಿದ್ದ ವ್ಯಕ್ತಿ ರೂಮ್​ನ ಕಿಟಕಿಯಿಂದ ಹಾರಿ ಎಸ್ಕೇಪ್ ಆಗಿದ್ದಾನೆ. ಸದ್ಯು ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ

- Advertisement -
Annanagar Wife Conspires to Murder Husband in Shivamogga
Wife Conspires to Murder Husband in Shivamogga

Bizarre incident in Thirthahalli Man in Frock Attempts Assault  

ಇದನ್ನು ಸಹ ಓದಿ  ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Share This Article
Leave a Comment

Leave a Reply

Your email address will not be published. Required fields are marked *