ಶಿವಮೊಗ್ಗ BREAIKNG : ಮಗಳನ್ನ ಕೊಂದು, ಆಕೆಯ ದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ!

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:  ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ನಗರದ ಮೆಗ್ಗಾನ್​ ಆಸ್ಪತ್ರೆಗೆ ಸೇರಿದ ಮೆಗ್ಗಾನ್​ ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ಸ್ವಂತ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. in Shivamogga

ಆರನೇ ತರಗತಿ ಓದುತ್ತಿದ್ದ ಮಗಳ ತಲೆಗೆ ಮಚ್ಚಿನಿಂದ ಹೊಡೆದ ಸಾಯಿಸಿದ ತಾಯಿ ಬಳಿಕ ಆಕೆಯ ಮೇಲೆ ನಿಂತುಕೊಂಡ ಪ್ಯಾನ್​ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲೆಯಾದ ಬಾಲಕಿ ಪೂರ್ವಿಕಾ ಹಾಗೂ ಮೃತ ಮಹಿಳೆ 38 ವರ್ಷದ ಶೃತಿ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು ನಿನ್ನೆ ರಾತ್ರಿ ತನ್ನ ಮಗಳನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬಳಿಕ ಮಗಳ ದೇಹವನ್ನು ಪ್ಯಾನಿನ ಕೆಳಗೆ ಎಳೆದು, ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾಗಿದ್ದಾಳೆ. ಇವರು ಮೆಗ್ಗಾನ್ ಸಿಬ್ಬಂದಿಯೊಬ್ಬರ ಪತ್ನಿಯಾಗಿದ್ದು, ಘಟನೆ ಸಂದರ್ಭದಲ್ಲಿ ಪತಿಯು ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಡ್ಯೂಟಿ ಮುಗಿಸಿ ಕ್ವಾಟ್ರಸ್​​ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. 

- Advertisement -

Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga.

 Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga.
Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga.in Shivamogga

ಇದನ್ನು ಸಹ ಓದಿ :  ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Tragedy in Shivamogga Mother Kills 6th Grader Daughter, Commits Suicide

Share This Article
Leave a Comment

Leave a Reply

Your email address will not be published. Required fields are marked *