ಉಪಯುಕ್ತ ಮಾಹಿತಿ! ಶಿವಮೊಗ್ಗದಲ್ಲಿ 45 ವೆಹಿಕಲ್​ಗಳ ಹರಾಜು! ವಿವರ ಇಲ್ಲಿದೆ

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:  ಶಿವಮೊಗ್ಗ ಪೊಲೀಸ್ ಇಲಾಖೆ ವಿವಿಧ ಕಾರಣಕ್ಕೆ ಜಪ್ತಿ ಮಾಡಿದ ವಾಹನಗಳನ್ನು ಹರಾಜು ಹಾಕುತ್ತಿದೆ. ಈ ಸಂಬಂಧ ಪ್ರಕಟನೆಯನ್ನು ಸಹ ನೀಡಿದೆ. ಪೊಲೀಸ್ ಪ್ರಕಟಣೆಯ ಪ್ರಕಾರ,  ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸ್ಸುದಾರರು ಪತ್ತೆಯಾಗದ 45 ವಿವಿಧ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ಹರಾಜು ಮಾಡಲಾಗುತ್ತಿದೆ. ನ್ಯಾಯಾಲಯದ ಆದೇಶದನ್ವಯ ಅಕ್ಟೋಬರ್​ 13 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.  ಹೆಚ್ಚಿನ ಮಾಹಿತಿಗೆ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga Tunganagar Police shimoga grand dasara Competition Start-up Subsidy Applications for minority  Free General Duty Assistant Training for SC/ST health tips by malenadu today Shimoga railway crossing closure information Big Win for GST Dues july 24 Explore Important announcement july 16 ಕರ್ನಾಟಕ, ವಿದ್ಯಾರ್ಥಿವೇತನ, ಕೈಗಾರಿಕೆ ಯೋಜನೆಗಳು, ವಿದ್ಯಾರ್ಥಿನಿಲಯ ಪ್ರವೇಶ, ಶಿವಮೊಗ್ಗ, ಸಾಗರ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಆನ್‌ಲೈನ್ ಅರ್ಜಿ, ಪ್ರಕಟಣೆ, ಸರ್ಕಾರಿ ಯೋಜನೆಗಳು, Karnataka, Scholarships, Industrial Schemes, Hostel Admissions, Shivamogga, Sagara, Social Welfare, Backward Classes, Online Applications, Government Announcements, Deadlines ,#KarnatakaUpdates #StudentAid #BusinessGrants #HostelLife #ApplyOnline #GovernmentSchemes #EducationKarnataka #ShivamoggaNews suvarna news information news
suvarna news information news

ಇದನ್ನು ಸಹ ಓದಿ :  ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

- Advertisement -

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ

Agniveer Shivamogga Trade License Mela 3 Day Mysore Shivamogga train july 01Shivamogga PSI Transfers IGP Ravikanthe Gowda shivamogga bhadravathi news how to weight loss without exercise infromaiton news today student bus pass karnataka
Shivamogga Trade License Mela 3 Day student bus pass karnataka Shivamogga Tunganagar Police

Shivamogga Tunganagar Police to Auction 45 Unclaimed Vehicles on Oct 13

Share This Article
Leave a Comment

Leave a Reply

Your email address will not be published. Required fields are marked *