ಅಕ್ಟೋಬರ್ 09 ರಂದು ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ 

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

Power cut : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Power cut ಎಲ್ಲೆಲ್ಲಿ ಕರೆಂಟ್​ ಇರಲ್ಲ 

ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ  ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor