ನವೆಂಬರ್ 25 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ?

SHIVAMOGGA NEWS / ONLINE / Malenadu today/ Nov 23, 2023 NEWS KANNADA

Shivamogga  |  Malnenadutoday.com | ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ ನವೆಂಬರ್​ 25 ರಂದು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಪಾಲಿಕೆ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಿದೆ 

ಮಾಂಸ ಮಾರಾಟ ನಿಷೇದ

ನವೆಂಬರ್ 25 ರಂದು ಸೈಂಟ್ ಟಿ.ಎಲ್.ವಾಸ್‍ವಾನಿ ( T. L. Vaswani )ಜನ್ಮದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇದಿಸಲಾಗಿದೆ. 

READ : ಸೋಲಾರ್ ಪವರ್​ನಿಂದಲೂ ಹುಲ್ಲು ಕಟಾವ್ ಮಾಡಬಹುದು! ಹೊಸನಗರ ಹುಡುಗನ ಹೊಸ ಆವಿಷ್ಕಾರ!

ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.


Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು