ಅ.14ರಂದು 40 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

power cut  : ಶಿವಮೊಗ್ಗ :  ಶಿವಮೊಗ್ಗ ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಈ ಕೆಳಗಿನ   ಪ್ರದೇಶಗಳ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

power cut  ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ಮೇಲಿನ ಹಸನವಾಡಿ, ಬೆಳಲಕಟ್ಟೆ, ಮೋಜಪ್ಪ, ಹೊಸೂರು, ಸುತ್ತಮುತ್ತಲ್ಲಿನ ಜಲ್ಲಿ ಕ್ರಷರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor