ಮುಂದಿನ ಮೂರು ದಿನ ಮತ್ತಷ್ಟು ಜೋರು ಮಳೆ! ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಹಂಚಿಕೊಳ್ಳಿ
WhatsApp Facebook X Telegram
Heavy Rain Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report
Heavy Rain rain fall report

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ನೈಋತ್ಯ ಮುಂಗಾರು ಮಾರುತ ಮಳೆಗಾಲದ ಅಂತಿಮಘಟ್ಟದಲ್ಲಿ ಮತ್ತೊಮ್ಮೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.  

ಸಾಗರದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್​ ಅಣುಕು ಶವಯಾತ್ರೆ : ಕಾರಣವೇನು 

 South Interior Karnataka faces a heavy rain spell and Yellow Alert for 6 districts
talguppa tlgp railway station trains schedul South Interior Karnataka faces a heavy rain spell and Yellow Alert for 6 districts

ಮುಂದಿನ ಮೂರು ದಿನ ಮಳೆ

ರಾಜ್ಯದ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದೂ ಮಹಾಸಾಗರದಿಂದ ಅರಬ್ಬಿ ಸಮುದ್ರದವರೆಗೆ ಮಳೆ ಮಾರುತ ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿಯು ಭಾರಿ ಮಳೆಯಾಗಲಿದೆ ಎಂದಿದೆ.  

ಒಂದು ಲಕ್ಷದತ್ತ ಸರಕು ರೇಟು! ₹99596! ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟು! ಬಿಗ್​ ನ್ಯೂಸ್

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಮುಂಬರುವ ಎರಡು ಅಥವಾ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.  

 South Interior Karnataka faces a heavy rain spell and Yellow Alert for 6 districts
South Interior Karnataka faces a heavy rain spell and Yellow Alert for 6 districts

ಸಂಬಳ ನೀಡದ ಮಾಲಿಕ, ಲಾರಿಯನ್ನು ಮನೆಗೆ ಕೊಂಡೊಯ್ದ ಚಾಲಕ ಸೇರಿದಂತೆ ಟಾಪ್​ 03 ಚಟ್​ಪಟ್​ ಸುದ್ದಿ  

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

South Interior Karnataka faces a heavy rain spell and Yellow Alert for 6 districts

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor