ದುಡ್ಡು ಕಾಸಿನ ವಿಚಾರಕ್ಕೆ ಮಾರಣಾಂತಿಕ ಹಲ್ಲೆ! ಇಬ್ಬರ ಬಂಧನ!

ajjimane ganesh

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :  ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೋಟು ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆಯೊಂದು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. 

ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರ ಸಮೀಪ ದುಷ್ಕರ್ಮಿಗಳ ಗುಂಪೊಂದು ಚೋಟು ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಘಟನೆ ಬೆನ್ನಲ್ಲೆ ಕಾರ್ಯಾಚರಣೆ ನಡೆಸಿದ  ಹೊಳೆಹೊನ್ನೂರು ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. 

- Advertisement -

ಭದ್ರಾವತಿ : ಭದ್ರಾ ನದಿಗೆ ಬಿದ್ದು ಪೊಲೀಸ್ ಹೆಡ್​ ಕಾನ್​ಸ್ಟೆಬಲ್​ ಸಾವು!

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. 

A man was attacked with weapons near Moodala Vithalapura, Bhadravathi, over a financial matter; Holehonnur Police arrested two accused.
A man was attacked with weapons near Moodala Vithalapura, Bhadravathi, over a financial matter; Holehonnur Police arrested two accused.

ಭದ್ರಾವತಿ : ಪರ್ಮಿಷನ್​ ಸಂಗತಿಯ ನಡುವೆ! RSSನ ಅದ್ದೂರಿ ಪಥಸಂಚಲನ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

A man was attacked with weapons near Moodala Vithalapura, Bhadravathi, over a financial matter; Holehonnur Police arrested two accused.

Share This Article