ಶಿವಮೊಗ್ಗ: ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ, ಮೂವರಿಗೆ ಗಾಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

prathapa thirthahalli
Prathapa thirthahalli - content producer

ಶಿವಮೊಗ್ಗ: ನಗರದ ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಕಿರಣ್, ಅರುಣ್, ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.

ಈ ಅಪಘಾತದಿಂದಾಗಿ ಎರಡು ಕಾರುಗಳು ಹಾಗೂ ಬೈಕ್ ಜಖಂಗೊಂಡಿವೆ.

- Advertisement -

Ayanur Gate Accident

 

View this post on Instagram

 

A post shared by KA on line (@kaonlinekannada)

 

Share This Article