ಮನೆಯಲ್ಲಿ ಗುಟ್ಟಾಗಿ ಇಟ್ಕೊಂಡಿದ್ದ ಪ್ರಾಣಿ ಬಗ್ಗೆ ಅರಣ್ಯ ಇಲಾಖೆಗೆ ಪಿನ್​ ಟು ಪಿನ್ ಮಾಹಿತಿ! ನಡೀತು ಈ ಘಟನೆ

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 31, 2025:  ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾಧರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಂಚಾರಿ ದಳದ ಸಿಬ್ಬಂದಿ ದಿಢೀರ್ ಪತ್ತೆ ಮಾಡಿ ವಶಪಡಿಸಿಕೊಂಡಿದೆ. Kappu Aame

Forest Mobile Squad of Sagar seized a Black Turtle Kappu Aame during a raid in Bekallu Siddeshwara Nagara, Hosanagara. 

Malenadu Today

- Advertisement -

COTPA ಕಾಯ್ದೆ ಉಲ್ಲಂಘನೆ : ಶಿವಮೊಗ್ಗದಲ್ಲಿ 50 ಕ್ಕೂ ಹೆಚ್ಚು ಪ್ರಕರಣ ದಾಖಲು : ಸಂಗ್ರಹವಾದ ದಂಡವೆಷ್ಟು ಗೊತ್ತಾ..?

ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಪತ್ತೆಯಾಗಿದೆ. ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಂಚಾರಿ ದಳದ ಸಿಬ್ಬಂದಿ ದಿಢೀರ್​ ದಾಳಿ ನಡೆಸಿದೆ. ಅಲ್ಲದೆ ಪ್ರಕರಣದಲ್ಲಿ ಮಹಮ್ಮದ್ ಸಮೀವುಲ್ಲಾ ಬಿನ್ ಹಮೀದ್ ಎಂಬ ಆರೋಪಿಯನ್ನು ಬಂಧಿಸಿ, ಆಮೆಯನ್ನು ವಶಪಡಿಸಿಕೊಂಡಿದೆ. ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.Forest Mobile Squad

ನಾನೂ ಸಹ ಆಗ್ತೀನಿ! ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Forest Mobile Squad of Sagar seized a Black Turtle Kappu Aame during a raid in Bekallu Siddeshwara Nagara, Hosanagara.

Share This Article
Leave a Comment

Leave a Reply

Your email address will not be published. Required fields are marked *