ಅಡಿಕೆ ದೋಟಿಗೆ ವಿದ್ಯುತ್​​ ಸ್ಪರ್ಶಿಸಿ ಗೊನೆಗಾರ ಸಾವು

prathapa thirthahalli
Prathapa thirthahalli - content producer

ತೀರ್ಥಹಳ್ಳಿ ತಾಲೂಕು ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೀಳುವಾಗ ದೋಟಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆ

ಈ ಘಟನೆ ಶನಿವಾರ ಸಂಜೆ ಘಟನೆ ಸಂಭವಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಎಂದು ಗುರುತಿಸಲಾಗಿದೆ.

- Advertisement -

ಸತೀಶ್​  ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತರಿಬ್ಬರ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://malenadutoday.com/today-arecanut-latest-rate-shivamogga/

 

Areca Worker Dies of Electrocution in Basavani

Areca Worker Dies

Share This Article