ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆರ್ಎಂಸಿ ಸಮೀಪದಲ್ಲಿರುವ ಗುಡಿ ಕೈಗಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆಟಿಕೆಗಳನ್ನು ಹಾಗೂ ಗಿಫ್ಟ್ಗಳನ್ನು ತಯಾರಿಸುವ ಈ ಘಟಕದಲ್ಲಿ ನಡೆದ ಆಕಸ್ಮಿಕ ಘಟನೆಯಲ್ಲಿ 50 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಕೆಲಸದ ಸಮಾಚಾರ/ Job news/ ಕೆಲಸ ಹುಡುಕುತ್ತಿರೋರಿಗೆ ಇಲ್ಲಿದೆ ಗುಡ್ ನ್ಯೂಸ್/ ಶಿವಮೊಗ್ಗದಲ್ಲಿಯೇ ನಡೆಯಲಿದೆ JOB ಮೇಳ/ ವಿವರ ಇಲ್ಲಿದೆ, ವಿಷಯ ಎಲ್ಲರಿಗೂ ತಿಳಿಸಿ
ಅಂಗಡಿ ಮಾಲೀಕರು ಕುಟುಂಬದ ಜೊತೆ ಹೊರಗಡೆ ಹೋಗಿದ್ದರು, ಈ ವೇಳೆ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಬೆಂಕಿ ಹೊಗೆ ಕಾಣುತ್ತಲೇ ಸ್ಥಳೀಯರು ಅಂಗಡಿಯಲ್ಲಿದ್ದ ವಸ್ತುಗಳ ರಕ್ಷಣೆಗೆ ಮುಂದಾಗಿದ್ದಾರೆ.
ತುರ್ತು ಸುದ್ದಿ/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದಲ್ಲಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ತಕ್ಷಣ ಸ್ತಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇನ್ನೂ ಕೆಲವು ಸ್ಥಳೀಯರು ಅಂಗಡಿಯಲ್ಲಿದ್ದ ಕಲಾಕೃತಿಗಳನ್ನು ಸುರಕ್ಷಿತವಾಗಿ ಬೇರೆಕಡೆಗೆ ಸಾಗಿಸಿದ್ದಾರೆ. ಇನ್ನೂ ಒಟ್ಟಾರೆ ಸ್ಥಳೀಯರ ಅಭಿಪ್ರಾಯದ ಪ್ರಕಾರ, ಅಂದಾಜು 50 ಲಕ್ಷ ರೂಪಾಯಿ ಐಟಂಗಳು ಅಗ್ನಿನೆ ಆಹುತಿಯಾಗಿರಬಹುದು ಎನ್ನಲಾಗುತ್ತಿದೆ.
ಇದನ್ನು ಓದಿ : ಹಿಂದೂ ಹರ್ಷನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಾದ್ವಿ ಪ್ರಗ್ಯಾ ಸಿಂಗ್/ ದತ್ತ ಪೀಠಕ್ಕೂ ಭೇಟಿ!?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link