ಸಾರ್ವಜನಿಕರ ಗಮನಕ್ಕೆ : ಇವತ್ತು ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಹಂಚಿಕೊಳ್ಳಿ
WhatsApp Facebook X Telegram
ಸಾರ್ವಜನಿಕರ ಗಮನಕ್ಕೆ : ಇವತ್ತು  ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

MALENADUTODAY.COM | SHIVAMOGGA NEWS

ಶಿವಮೊಗ್ಗ ನಗರದ ಆಳ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇವತ್ತು ಅಂದರೆ ಫೆಬ್ರವರಿ10 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಪ್ರಖ್ಯಾತ ಆನ್​ಲೈನ್​ ಕಂಪನಿ ಹೆಸರಿನಲ್ಲಿ ಹೀಗೂ ಮೋಸ ಮಾಡುತ್ತಾರೆ! ಗ್ರಾಹಕರೇ ಹುಷಾರ್​! ಇಲ್ಲಿದೆ 5 ಲಕ್ಷ ವಂಚನೆಯ ಕೇಸ್​

ನಗರದ ಹುಚ್ಚುರಾಯ ಕಾಲೋನಿ, ಕುವೆಂದು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ್‌ ಅವೆನ್ಯೂ, ಕಾಶೀಪುರ, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್‌, ವಿಪ್ರ ಟ್ರಸ್ಟ್, ಎಸ್.ಆರ್.ಎಸ್. ಶಾಮೀಯಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ 2023-24ನೇ ಸಾಲಿಗೆ 6ನೇ ತರಗತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 15/02/ 2023 ರ ವರೆಗೆ ವಿಸ್ತರಿಸಲಾಗಿದೆ. ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಾದಲ್ಲಿ ಫೆ. 16 ಮತ್ತು 17 ರಂದು ಆನ್‌ಲೈನ್‌ ಮೂಲಕ ಅವಕಾಶ ಕೊಡಲಾಗಿದೆ ಎಂದು ನವೋದಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor