visvesvaraya iron and steel plant/ ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಸೇಫಾ? ಫ್ಯಾಕ್ಟರಿ ಉಳಿಸುವ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

This Article Written by / Malenadu Today / ಮಾರ್ಚ್ 29, 2023

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಈ ಬಗ್ಗೆ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಸಂಸದರು,  ಕೇಂದ್ರ ಸರ್ಕಾರ ನಷ್ಟ ದಲ್ಲಿದ್ದ ವಿಐಎಸ್ ಎಲ್ ಕಾರ್ಖಾನೆ ಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು.

Malenadu Today Shivamogga

ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ ಮನವಿ ಮಾಡಿದ್ದೆವು.  ಕಾರ್ಖಾನೆಯನ್ನು ಮುಚ್ಚಿದರೆ  10 ಸಾವಿರ ಜನರು ಉದ್ಯೋಗ ಕಳೆದುಕೊಳ್ಳುತ್ತಾರೆ ಎಂದು ಒತ್ತಾಯಿಸಲಾಗಿತ್ತು. ಸದ್ಯ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗ ವಿಐಎಸ್ಎಲ್ ಕಾರ್ಖಾನೆಯನ್ನು ಸದ್ಯಕ್ಕೆ ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಬೀಸುವ ದೊಣ್ಣೆಯಿಂದ ನಾವು ಪಾರಾಗಿದ್ದೇವೆ ಎಂದರು.

ಬಿಎಸ್​ವೈ ಮನೆಗೆ ಕಲ್ಲು/ ಬಂಧಿತ ಮೂವರು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ರಿಲೀಸ್

Malenadu Today Shivamogga

ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಮುಚ್ಚದಿರುವ ಬಗ್ಗೆ ಮತ್ತು ಸೈಲ್‌ ಮು೦ದುವರಿಸಿಕೊಂಡು ಹೋಗುವ ಬಗ್ಗೆ ಮೌಖಿಕವಾಗಿ ಒಪ್ಪಿಗೆ ನೀಡಿದೆ. ನೀತಿಸಂಹಿತೆ ಹಿನ್ನೆಲೆಯಲ್ಲಿ ಲಿಖಿತವಾಗಿ ತಿಳಿಸಲು ಆಗುತ್ತಿಲ್ಲ ಎಂದ ಸಂಸದರು,  ವಿಐಎಸ್‌ ಎಲ್ ಕಾರ್ಖಾನೆ ಮುಚ್ಚುವುದಿಲ್ಲ. ಮತ್ತು ಕಾರ್ಮಿಕರು ಭಯಪಡುವ ಅಗತ್ಯವೂ ಇಲ್ಲ ಎಂದು ಸ್ಪಷ್ಟ ಪಡಿಸಿದರು. 

BREAKING NEWS/ ಶಿವಮೊಗ್ಗ ಜಿಲ್ಲಾ ಪಂಚಾಯತ್​ಗೆ ನೂತನ ಸಿಇಒ/ ಯಾರಿವರು?

ಈ ವರ್ಷದ ಜೂನ್ ಕೊನೆಯಲ್ಲಿ ಕಾರ್ಖಾನೆ ಉತ್ಪಾದನೆ ಕೊನೆಗೊಳ್ಳಬೇಕಿತ್ತು. ಅದರ ಬದಲು ಮುಂದಿನ ಜೂಬ್ ತನಕ ಉತ್ಪಾದನೆಗೆ ಬೇಕಾದ ಅನುದಾನ ನೀಡಲು ಒಪ್ಪಿದೆ. ಈ ಸಂಬಂಧ ಸೇಲ್ ಗೆ ಹಣಕಾಸು ಇಲಾಖೆಯಿಂದ ಸೂಚನೆ ಬಂದಿದೆ ಸಂಸದ  ಬಿ.ವೈ ರಾಘವೇಂದ್ರವರು ತಿಳಿಸಿದ್ದು, ಸದ್ಯದ ಮಟ್ಟಿಗೆ ವಿಐಎಸ್​ಲ್​ಗೆ ತುಸು ಜೀವ ಬಂದಂತಾಗಲಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport​,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news todaykarnataka assembly election,karnataka assembly election 2023,karnataka election 2023,karnataka election,karnataka elections,karnataka vidhan sabha election 2023,karnataka

bhadravati steel plant

ಮುಂದಿನ ಸುದ್ದಿ ಒದಿ

Leave a Comment