ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿ ಚುನಾವಣಾ ಅಧಿಕಾರಿಗಳ ಬೇಟೆ ಮುಂದುವರಿದಿದೆ. 

ಜಿಲ್ಲೆಯ ವಿವಿವಿದೆ ಚೆಕ್​ಪೋಸ್ಟ್​ಗಳನ್ನು ನಿರ್ಮಿಸಿ ತಪಾಸಣೆ ನಡೆಸ್ತಿರುವ ಸಿಬ್ಬಂದಿಗಳು ನಿನ್ನೆಯು ಸಹ ಭರ್ಜರಿ ಬೇಟೆಯನ್ನು ಆಡಿದ್ದಾರೆ.  ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಲಿಮಿಟ್ಸ್​ನಲ್ಲಿ 10 ಲಕ್ಷ ಮೌಲ್ಯದ ಅಕ್ಕಿ ಬೇಳೆ ವಶ

1) ದಿನಾಂಕಃ 01-04-2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ ರೂ 10,00,000/- ಗಳ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Shivamogga Malenadu Today

ಆಗುಂಬೆಯಲ್ಲಿ ಸಿಕ್ತು  115 ಕ್ವಿಂಟಾಲ್ ಅಕ್ಕಿ

2) ದಿನಾಂಕಃ 01-04-2023 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ರೂ 5,00,000/- ಗಳ 115 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

Shivamogga Malenadu Today

ಜಮಖಾನಾ, ರಗ್ಗು ಕೂಡ ಸೀಜ್​

3) ದಿನಾಂಕಃ 01-04-2023  ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ 03 ಲಗೇಜ್ ವಾಹನಗಳಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ರೂ 4,50,000/- ಗಳ ರಗ್ಗು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.

Shivamogga Malenadu Today

90 ಸಾವಿರ ಕ್ಯಾಶ್ ಜಪ್ತಿ ಕುಂಸಿಯಲ್ಲಿ

4)ದಿನಾಂಕಃ 01-04-2023 ರಂದು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 90,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 

read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

 

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

 

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

Leave a Comment