ತೀರ್ಥಹಳ್ಳಿಯಲ್ಲಿ ಕೋಳಿ ಪಡೆ ನಡೆಸ್ತಿದ್ದವರ ಮೇಲೆ ಪೊಲೀಸರ ರೇಡ್!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಮೂಲಗಳ ಪ್ರಕಾರ,  ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್​ ನಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಾಳೂರು ಪೊಲೀಸ್ ಸ್ಟೇಷನ್​ ಪೊಲೀಸರು ದಾಳಿ ನಡೆಸಿದ್ದಾರೆ. ಅಂಕಕ್ಕೆ ಬಳಸಿದ್ದ ಕೋಳಿ ಹಾಗೂ ಅದಕ್ಕೆ ಸಂಬಂಧಿಸಿದವರನ್ನ ಪೊಲೀಸರು ವಶಕ್ಕೆ ಪಡೆದಿದ್ಧಾರೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ. 

Malenadu Today Shivamogga

 ​ 

 

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor